Bible Versions
Bible Books

2 Samuel 2:23 (MARK_13)

Versions

KNV   ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
ERVKN   ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದುದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us