Bible Versions
Bible Books

2 Samuel 2:24 (MARK_13)

Versions

KNV   ಆದರೆ ಯೋವಾ ಬನೂ ಅಬಿಷೈಯೂ ಅಬ್ನೇರನನ್ನು ಹಿಂದಟ್ಟಿ ಸೂರ್ಯಅಸ್ತಮಿಸುವ ವರೆಗೆ ಗಿಬ್ಯೋನಿನ ಅರಣ್ಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದ ಮಟ್ಟಿಗೂ ಬಂದರು.
ERVKN   ಆದರೆ ಯೋವಾಬ್ ಮತ್ತು ಅಬೀಷೈ ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದರು. ಅವರು ‘ಅಮ್ಮಾ’ ಬೆಟ್ಟಕ್ಕೆ ಬರುವಷ್ಟರಲ್ಲಿ ಸೂರ್ಯನು ಮುಳುಗಿದನು. (ಗಿಬ್ಯೋನಿನ ಮರಳುಗಾಡಿನ ಮಾರ್ಗದಲ್ಲಿರುವ ಗೀಯದ ಎದುರಿಗಿರುವುದೇ ‘ಅಮ್ಮಾ’ ಬೆಟ್ಟ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us