Versions
KNV ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
ERVKN ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.