Versions
KNV ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ERVKN ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.