Versions
KNV ಆಗ ದಾನಿಯೇಲನು ಅರಸನ ಮುಂದೆ ತರಲ್ಪಟ್ಟನು. ಅರಸನು ದಾನಿಯೇಲನಿಗೆ--ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?
ERVKN ದಾನಿಯೇಲನನ್ನು ಅರಸನಲ್ಲಿಗೆ ಕರೆದು ತರಲಾಯಿತು. ಆಗ ರಾಜನು, “ರಾಜನಾಗಿದ್ದ ನನ್ನ ತಂದೆಯು ಯೆಹೂದದಿಂದ ಸೆರೆಹಿಡಿದು ತಂದವರಲ್ಲಿ ಒಬ್ಬನಾದ ದಾನಿಯೇಲನು ನೀನೋ?