Bible Versions
Bible Books

Daniel 6:10 (MARK_13)

Versions

KNV   ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
ERVKN   ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us