Versions
KNV ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
ERVKN ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.