Versions
KNV ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು.
ERVKN “ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;