Versions
KNV ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
ERVKN ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಈ ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು.