Versions
KNV ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
ERVKN ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್. ಇವರು ಯಾಕೋಬನ ಹೆಂಡತಿಯಾದ ಲೇಯಳ ಮಕ್ಕಳು. ಲೇಯಳು ಆ ಮಕ್ಕಳಿಗೆ ಪದ್ದನ್ಅರಾಮಿನಲ್ಲಿ ಜನ್ಮಕೊಟ್ಟಳು. ಅಲ್ಲಿ ಅವಳ ಮಗಳಾದ ದೀನ ಸಹ ಜನಿಸಿದಳು. ಈ ಕುಟುಂಬದಲ್ಲಿ ಮೂವತ್ಮೂರು ಮಂದಿ ಇದ್ದರು.