Bible Versions
Bible Books

Genesis 46:26 (MARK_13)

Versions

KNV   ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು.
ERVKN   ಯಾಕೋಬನಿಂದಲೇ ಹುಟ್ಟಿದ ಅರವತ್ತಾರು ಮಂದಿ ಈಜಿಪ್ಟಿಗೆ ಹೋದರು. (ಯಾಕೋಬನ ಸೊಸೆಯರನ್ನು ಇಲ್ಲಿ ಸೇರಿಸಿಲ್ಲ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us