Versions
KNV ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.
ERVKN ಇಸ್ರೇಲನು ಈಜಿಪ್ಟಿನಲ್ಲಿ ಇಳಿದುಕೊಂಡನು. ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಿದನು. ಅವನ ಕುಟುಂಬವು ಬೆಳೆದು ತುಂಬ ದೊಡ್ಡದಾಯಿತು. ಅವರು ಈಜಿಪ್ಟಿನಲ್ಲಿ ಜಮೀನನ್ನು ಪಡೆದುಕೊಂಡರು ಮತ್ತು ಸುಖವಾಗಿದ್ದರು.