Versions
KNV ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.
ERVKN ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜು ಗುಜ್ಜಾಗುವಿರಿ.