Bible Versions
Bible Books

Isaiah 22:13 (MARK_13)

Versions

KNV   ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
ERVKN   ಇಗೋ, ಈಗ ಜನರು ಸಂತೋಷಪಡುತ್ತಿದ್ದಾರೆ. ಅವರು ಹರ್ಷಿಸುತ್ತಾ: “ದನಕುರಿಗಳನ್ನು ಕೊಯ್ಯಿರಿ, ನಾವು ಹಬ್ಬ ಆಚರಿಸೋಣ, ಊಟಮಾಡಿ ದ್ರಾಕ್ಷಾರಸ ಕುಡಿಯೋಣ, ತಿಂದು, ಕುಡಿದು ಸಂತೋಷವಾಗಿರೋಣ. ಯಾಕೆಂದರೆ ನಾಳೆ ನಾವು ಸಾಯುವೆವು” ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us