Bible Versions
Bible Books

Isaiah 28:13 (MARK_13)

Versions

KNV   ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
ERVKN   ಆದುದರಿಂದ ಆತನ ಮಾತು ಅವರಿಗೆ ಪರಭಾಷೆಯಂತೆ ಕೇಳಿಸುವುದು. “ಸಾ ಲಸಾವ್ ಸಾ ಲಸಾವ್ ಖಾವ್ ಲಖಾವ್ ಖಾವ್ ಲಖಾವ್ ಜೆಯಿರ್ ಶಾಮ್ ಜೆಯಿರ್ ಶಾಮ್.” ಜನರು ತಮ್ಮ ಇಷ್ಟಪ್ರಕಾರ ನಡೆದರು. ಆದುದರಿಂದ ಅವರು ಸೋಲಿಸಲ್ಪಟ್ಟರು. ಅವರು ಉರುಲಿಗೆ ಸಿಕ್ಕಿ ಹಾಕಿಕೊಂಡು ಹಿಡಿಯಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us