Versions
KNV ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವದಿಲ್ಲ; ವಿಪರೀತ ಬಾಧೆಯು ಹಾದುಹೋಗುವಾಗ ನೀವು ಅದರಿಂದ ತುಳಿಯಲ್ಪಡುವಿರಿ.
ERVKN ಮರಣದೊಂದಿಗೆ ನೀವು ಮಾಡಿದ ಒಪ್ಪಂದವು ಮುರಿಯಲ್ಪಡುವದು. ಪಾತಾಳದೊಂದಿಗೆ ನೀವು ಮಾಡಿದ ಒಪ್ಪಂದವು ನಿಮ್ಮ ಸಹಾಯಕ್ಕೆ ಬಾರದು. “ನಿಮ್ಮನ್ನು ಶಿಕ್ಷಿಸಲು ಒಬ್ಬನು ಬರುವನು. ಆತನು ನೀವು ಧೂಳೋ ಎಂಬಂತೆ ನಿಮ್ಮ ಮೇಲೆ ತುಳಿದಾಡುವನು.