Versions
KNV ಈ ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
ERVKN ಬೇರೆ ಯಾವ ದೇಶದ ದೇವರುಗಳು ನನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಿ ಕಾಪಾಡಿದರು? ಹೀಗಿರಲು ಯೆಹೋವನು ಜೆರುಸಲೇಮನ್ನು ನನ್ನಿಂದ ರಕ್ಷಿಸುವನೋ? ಇಲ್ಲ!’“