Versions
KNV ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಮುಗಿಯುವದು. ಇದು ಎಫ್ರಾಯಾ ಮನ ಮಕ್ಕಳ ಗೋತ್ರ, ಅವರ ಕುಂಟುಂಬಗಳ ಪ್ರಕಾರವೇ ಉಂಟಾದ ಬಾಧ್ಯತೆ.
ERVKN ಆ ಮೇರೆಯು ತಪ್ಪೂಹದಿಂದ ಪಶ್ಚಿಮದ ಕಡೆಗೆ ಹೋಗುವ ಕಾನಾ ನದಿಗೆ ಹೋಗಿ ಸಮುದ್ರದಲ್ಲಿ ಕೊನೆಗೊಳ್ಳುತ್ತದೆ. ಈ ಪ್ರದೇಶವನ್ನು ಎಫ್ರಾಯೀಮ್ ಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಡಲಾಗಿತ್ತು.