Versions
KNV ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಆ ಮನುಷ್ಯನು ಎಫ್ರಾಯಾಮ್ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.
ERVKN ಆ ಸಾಯಂಕಾಲ ಒಬ್ಬ ವೃದ್ಧನು ಹೊಲದಿಂದ ಮನೆಗೆ ಬರುತ್ತಿದ್ದನು. ಅವನು ಎಫ್ರಾಯೀಮ್ ಬೆಟ್ಟಪ್ರದೇಶದವನಾಗಿದ್ದು, ಈಗ ಗಿಬೆಯ ನಗರದಲ್ಲಿ ವಾಸಮಾಡುತ್ತಿದ್ದನು. (ಗಿಬೆಯದ ನಿವಾಸಿಗಳು ಬೆನ್ಯಾಮೀನ್ಯರಾಗಿದ್ದರು.)