Versions
KNV ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
ERVKN ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!