Bible Versions
Bible Books

Ruth 1:13 (MARK_13)

Versions

KNV   ಅವರು ದೊಡ್ಡವ ರಾಗುವ ವರೆಗೂ ಕಾದುಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಬೇಡ, ನನ್ನ ಕುಮಾ ರ್ತೆಯರೇ; ಕರ್ತನ ಹಸ್ತವು ನನಗೆ ವಿರೋಧವಾಗಿ ರುವದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ ಅಂದಳು.
ERVKN   ನೀವು ಅವರನ್ನು ಮದುವೆಯಾಗಬೇಕಾದರೆ ಅವರು ಬೆಳೆದು ಪ್ರಾಯಕ್ಕೆ ಬರುವವರೆಗೆ ಕಾದುಕೊಂಡಿರಬೇಕಾಗುತ್ತದೆ. ನೀವು ಗಂಡಂದಿರ ಸಲುವಾಗಿ ಅಷ್ಟುಕಾಲ ಕಾದುಕೊಂಡಿರುವುದು ನನಗಿಷ್ಟವಿಲ್ಲ. ಅದು ನನಗೆ ದುಃಖವನ್ನು ಉಂಟುಮಾಡುತ್ತದೆ. ನಿಮ್ಮ ಕುರಿತು ನಾನು ತುಂಬಾ ದುಃಖಪಡುತ್ತೇನೆ, ಯೆಹೋವನ ಹಸ್ತವು ನನಗೆ ವಿರುದ್ಧವಾಗಿದೆ” ಎಂದು ಹೇಳಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us