Versions
KNV ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣವೆಲ್ಲಾ ಇವರಿಗೋಸ್ಕರ ಗದ್ದಲವಾಗಿ ಅವರು ಇವಳು ನೊವೊ ಮಿಯೋ? ಅಂದರು.
ERVKN ಅವರಿಬ್ಬರೂ ಪ್ರಯಾಣ ಮಾಡಿ ಬೇತ್ಲೆಹೇಮ್ ಊರಿಗೆ ತಲುಪಿದರು. ಅವರಿಬ್ಬರನ್ನು ಕಂಡಾಗ ಬೇತ್ಲೆಹೇಮ್ ಪಟ್ಟಣದ ಜನರಿಗೆ ಆಶ್ಚರ್ಯವಾಯಿತು. “ಇವಳು ನೊವೊಮಿಯೇ?” ಎಂದು ಅವರು ಕೇಳಿದರು.