Versions
KNV ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
ERVKN ಈ ಯೆಹೂದ್ಯರು ಬಹುಕಾಲದಿಂದಲೂ ನನ್ನನ್ನು ತಿಳಿದಿದ್ದಾರೆ. ನೀನು ಅವರನ್ನು ಕೇಳುವುದಾದರೆ, ನಾನು ಒಳ್ಳೆಯ ಫರಿಸಾಯನಾಗಿದ್ದೆನೆಂದು ಅವರು ನಿನಗೆ ಹೇಳಬಲ್ಲರು. ಯೆಹೂದ್ಯರ ಇತರ ಯಾವುದೇ ಪಂಗಡಗಿಳಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಫರಿಸಾಯರು ಯೆಹೂದ್ಯ ಧರ್ಮದ ಕಟ್ಟೆಳೆಗಳಿಗೆ ವಿಧೇಯರಾಗುತ್ತಾರೆ.