Versions
KNV ಹೀಗೆ ಪಿಲಾತನು ಜನರನ್ನು ತೃಪ್ತಿಪಡಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಯಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.
ERVKN ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.