Bible Versions
Bible Books

Mark 16:14 (MARK_9_1)

Versions

KNV   ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
ERVKN   ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದು ಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us