Versions
KNV ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು.
ERVKN ಏಬೆರನಿಗೆ ಇಬ್ಬರು ಮಕ್ಕಳಿದ್ದರು. ಒಬ್ಬನ ಹೆಸರು ಪೆಲೆಗ್. ಇವನ ಜೀವಮಾನಕಾಲದಲ್ಲಿ ಭೂಲೋಕದ ಜನರು ತಮ್ಮತಮ್ಮ ಭಾಷೆಗನುಸಾರವಾಗಿ ಗುಂಪುಗುಂಪಾಗಿ ಪ್ರತ್ಯೇಕವಾದರು. ಪೆಲೆಗನ ತಮ್ಮನ ಹೆಸರು ಯೊಕ್ತಾನ್.