Bible Versions
Bible Books

1 Kings 15:20 (MATTHEW_10)

Versions

KNV   ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್‌, ದಾನ್‌, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್‌, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
ERVKN   ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದುದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us