Bible Versions
Bible Books

1 Kings 15:29 (MATTHEW_10)

Versions

KNV   ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
ERVKN   ಬಾಷನು ಹೊಸರಾಜನಾದ ಸಮಯದಲ್ಲಿ ಅವನು ಯಾರೊಬ್ಬಾಮನ ವಂಶದಲ್ಲಿ ಎಲ್ಲರನ್ನೂ ಕೊಂದುಹಾಕಿದನು. ಯಾರೊಬ್ಬಾಮನ ವಂಶದಲ್ಲಿ ಯಾರೂ ಜೀವಸಹಿತ ಉಳಿಯಲು ಬಾಷನು ಬಿಡಲಿಲ್ಲ. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನಾದ ಶೀಲೋವಿನ ಅಹೀಯನ ಮೂಲಕ ಇದನ್ನು ಹೇಳಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us