Versions
KNV ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
ERVKN ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.