Bible Versions
Bible Books

1 Kings 1:44 (MATTHEW_10)

Versions

KNV   ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ಕೆರೇತ್ಯರನ್ನೂ ಪೆಲೇತ್ಯರನ್ನೂ ಕಳುಹಿ ಸಿದ್ದಾನೆ.
ERVKN   ರಾಜನಾದ ದಾವೀದನು ಯಾಜಕನಾದ ಚಾದೋಕನನ್ನು, ಪ್ರವಾದಿಯಾದ ನಾತಾನನನ್ನು, ಯೆಹೋಯಾದಾವನ ಮಗನಾದ ಬೆನಾಯನನ್ನು ಮತ್ತು ರಾಜನ ಎಲ್ಲಾ ಅಧಿಕಾರಿಗಳನ್ನು ಅವನೊಂದಿಗೆ ಕಳುಹಿಸಿದನು. ಅವರು ಸೊಲೊಮೋನನನ್ನು ರಾಜನ ಸ್ವಂತ ಹೇಸರಕತ್ತೆಯ ಮೇಲೆ ಕುಳ್ಳಿರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us