Versions
KNV ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
ERVKN ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ ತಿಂಗಳಲ್ಲಿ ಆರಂಭಗೊಂಡಿತು.