Bible Versions
Bible Books

1 Kings 6:32 (MATTHEW_10)

Versions

KNV   ಇಪ್ಪೇ ಮರದ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
ERVKN   ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us