Versions
KNV ಆಗ ಅವರು ಶೀಲೋವಿನಲ್ಲಿ ತಿಂದು ಕುಡಿದ ತರುವಾಯ ಹನ್ನಳು ಎದ್ದುಹೋದಳು. ಯಾಜಕನಾದ ಏಲಿಯು ಕರ್ತನ ಮಂದಿರದ ಸ್ತಂಭದ ಬಳಿಯಲ್ಲಿ ಆಸನದ ಮೇಲೆ ಕುಳಿತಿರುವಾಗ
ERVKN ಹನ್ನಳು ಅನ್ನಪಾನಗಳನ್ನು ತೆಗೆದುಕೊಂಡು ಸದ್ದಿಲ್ಲದೆ ಮೇಲೆದ್ದು ಯೆಹೋವನಿಗೆ ಪ್ರಾರ್ಥಿಸಲು ಹೋದಳು. ಯೆಹೋವನ ಪವಿತ್ರ ಆಲಯದ ದ್ವಾರದ ಹತ್ತಿರ ಯಾಜಕನಾದ ಏಲಿಯು ಕುಳಿತಿದ್ದನು.