Versions
KNV ದಾವೀದನು ಯಾಜಕನಾದ ಅಹೀಮೆಲೆಕನಿಗೆ--ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿ--ನಾನು ಕಳುಹಿಸಿದ ಕಾರ್ಯವು ನಿನಗೆ ಆಜ್ಞಾಪಿಸಿದ್ದು ಇಂಥಾದ್ದೆಂದು ಒಬ್ಬರಿಗೂ ತಿಳಿಯ ಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.
ERVKN ದಾವೀದನು ನೋಬ್ ಎಂಬ ಪಟ್ಟಣದ ಯಾಜಕನಾದ ಅಹೀಮೆಲೆಕನನ್ನು ನೋಡಲು ಹೋದನು. ಅಹೀಮೆಲೆಕನು ದಾವೀದನನ್ನು ಸಂಧಿಸಲು ಹೊರಗೆ ಬಂದನು. ಅಹೀಮೆಲೆಕನು ಭಯದಿಂದ ನಡುಗುತ್ತಿದ್ದನು. ಅಹೀಮೆಲೆಕನು ದಾವೀದನಿಗೆ, “ನೀನು ಒಬ್ಬಂಟಿಗನಾಗಿ ಬಂದಿರುವುದೇಕೆ? ಬೇರೆ ಯಾವ ವ್ಯಕ್ತಿಯೂ ನಿನ್ನ ಜೊತೆಯಲ್ಲಿಲ್ಲದಿರುವುದೇಕೆ?” ಎಂದು ಕೇಳಿದನು.