Bible Versions
Bible Books

1 Samuel 22:19 (MATTHEW_10)

Versions

KNV   ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
ERVKN   ನೋಬ್ ಪಟ್ಟಣವು ಯಾಜಕರ ನಗರವಾಗಿತ್ತು. ದೋಯೇಗನು ನೋಬ್ ಪಟ್ಟಣದ ಎಲ್ಲ ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಹಸುಗೂಸುಗಳನ್ನೂ ತನ್ನ ಖಡ್ಗದಿಂದ ಕೊಂದುಹಾಕಿದನು. ದೋಯೇಗನು ಅವರ ಹಸುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕೊಂದುಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us