Versions
KNV ಆಗ ಸೌಲನು ಸುತ್ತಲೂ ನಿಂತಿದ್ದ ಸೇವಕರಿಗೆ--ಬೆನ್ಯಾವಿಾನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡಿಸು ವಂತೆ ಇಷಯನ ಮಗನು ನಿಮ್ಮೆಲ್ಲರಿಗೂ ಹೊಲ ಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನೂ ಸಾವಿರಕ್ಕೆ ಯಜಮಾನರಾಗಿಯೂ ನೂರಕ್ಕೆ ಯಜಮಾನರಾಗಿಯೂ ಇಡುವನೋ?
ERVKN ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?