Bible Versions
Bible Books

1 Samuel 22:8 (MATTHEW_10)

Versions

KNV   ಇದಲ್ಲದೆ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡದ್ದನ್ನು ನಿಮ್ಮಲ್ಲಿ ಯಾವನೂ ನನಗೆ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನ ಗೋಸ್ಕರ ಚಿಂತಿಸಿ ನನ್ನ ಮಗನು ಹೊತ್ತು ನನಗೋಸ್ಕರ ಅಡಗಿಕೊಂಡಿರುವ ಹಾಗೆ ನನ್ನ ಸೇವಕ ನನ್ನು ನನಗೆ ವಿರೋಧವಾಗಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ ಅಂದನು.
ERVKN   ನೀವು ನನ್ನ ವಿರುದ್ಧವಾಗಿ ಸಂಚುನಡೆಸುತ್ತಿರುವಿರಿ! ನೀವು ರಹಸ್ಯಯೋಜನೆಗಳನ್ನು ಮಾಡಿದ್ದೀರಿ. ನನ್ನ ಮಗ ಯೋನಾತಾನನ ಬಗ್ಗೆ ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ಅವನ ಇಷಯನ ಮಗನ ಜೊತೆ ಒಪ್ಪಂದ ಮಾಡಿಕೊಂಡಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ! ನಿಮ್ಮಲ್ಲಿ ಒಬ್ಬರೂ ನನ್ನ ಬಗ್ಗೆ ಚಿಂತಿಸುವುದಿಲ್ಲ! ನನ್ನ ಮಗ ಯೋನಾತಾನನು ದಾವೀದನನ್ನು ಪ್ರೋತ್ಸಾಹಿಸಿದ್ದಾನೆಂದು ನಿಮ್ಮಲ್ಲಿ ಒಬ್ಬರೂ ನನಗೆ ತಿಳಿಸಲಿಲ್ಲ. ಅಡಗಿಕೊಂಡು ನನ್ನ ಮೇಲೆ ಆಕ್ರಮಣ ಮಾಡುವಂತೆ ನನ್ನ ಸೇವಕನಾದ ದಾವೀದನಿಗೆ ಯೋನಾತಾನನು ಹೇಳಿಕೊಟ್ಟಿದ್ದಾನೆ! ಈಗ ದಾವೀದನು ಮಾಡುತ್ತಿರುವುದು ಅದನ್ನೇ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us