Bible Versions
Bible Books

1 Samuel 5:7 (MATTHEW_10)

Versions

KNV   ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ನೋಡಿ--ಇಸ್ರಾಯೇಲ್‌ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು; ಯಾಕಂದರೆ ಆತನ ಕೈ ನಮ್ಮ ಮೇಲೆಯೂ ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ ಅಂದರು.
ERVKN   ಇದನ್ನೆಲ್ಲಾ ಕಂಡ ಅಷ್ಡೋದಿನ ಜನರು, “ಇಸ್ರೇಲರ ದೇವರ ಪವಿತ್ರ ಪೆಟ್ಟಿಗೆಯು ಇಲ್ಲಿರಬಾರದು. ಇಸ್ರೇಲರ ದೇವರು ನಮ್ಮನ್ನೂ ನಮ್ಮ ದೇವರಾದ ದಾಗೋನನನ್ನೂ ಬಾಧಿಸುತ್ತಿದ್ದಾನೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us