Bible Versions
Bible Books

2 Kings 12:16 (MATTHEW_10)

Versions

KNV   ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು.
ERVKN   ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಹಣವು ಯಾಜಕರಿಗೆ ಸೇರಿದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us