Versions
KNV ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
ERVKN ಪರಲೋಕದಿಂದ ಕೆಳಗಿಳಿದು ಬಂದ ಬೆಂಕಿಯು ಮೊದಲ ಇಬ್ಬರು ಸೇನಾಧಿಪತಿಗಳನ್ನೂ ಅವರ ಐವತ್ತು ಜನರನ್ನೂ ನಾಶಗೊಳಿಸಿತು. ಆದರೆ ಈಗ ನಮ್ಮ ಮೇಲೆ ಕನಿಕರ ತೋರಿ ಜೀವಿಸಲು ಅವಕಾಶ ಮಾಡಿಕೊಡು” ಎಂದು ಹೇಳಿದನು.