Bible Versions
Bible Books

2 Kings 2:13 (MATTHEW_10)

Versions

KNV   ಅವನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು ಹಿಂದಕ್ಕೆಹೋಗಿ ಯೊರ್ದನಿನ ತೀರದಲ್ಲಿ ನಿಂತನು.
ERVKN   ಎಲೀಯನ ಮೇಲಂಗಿಯು ನೆಲದ ಮೇಲೆ ಬಿತ್ತು. ಎಲೀಷನು ಅದನ್ನು ಎತ್ತಿಕೊಂಡು ಜೋರ್ಡನ್ ನದೀ ತೀರಕ್ಕೆ ಬಂದನು. ಕಂಬಳಿಯಿಂದ ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವನು ಎಲ್ಲಿದ್ದಾನೆ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us