Versions
KNV ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
ERVKN ನಗರದ ಜನರು ಎಲೀಷನಿಗೆ, “ಸ್ವಾಮೀ, ಈ ನಗರವು ಒಳ್ಳೆಯ ಸ್ಥಳದಲ್ಲಿದೆಯೆಂಬುದನ್ನು ನೀನು ನೋಡುತ್ತಿರುವೆ. ಆದರೆ ನೀರು ತುಂಬಾ ಕೆಟ್ಟಿದೆ. ಆ ಕಾರಣದಿಂದಲೇ ಈ ಭೂಮಿಯಲ್ಲಿ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ” ಎಂದು ಹೇಳಿದರು.