Versions
KNV ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಚಿಕೊಂಡು ನೀರನ್ನು ಹೊಡೆದನು. ಆಗ ಆ ನೀರು ವಿಭಾಗವಾದದರಿಂದ ಅವರಿಬ್ಬರೂ ಒಣ ಭೂಮಿಯ ಮೇಲೆ ದಾಟಿಹೋದರು.
ERVKN ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು.