Bible Versions
Bible Books

Acts 2:47 (MATTHEW_10)

Versions

KNV   ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ERVKN   ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us