Bible Versions
Bible Books

Lamentations 1:19 (MATTHEW_10)

Versions

KNV   ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
ERVKN   ನಾನು ನನ್ನ ನಲ್ಲರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us