Bible Versions
Bible Books

Lamentations 1:20 (MATTHEW_10)

Versions

KNV   ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
ERVKN   “ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆಕೆಳಗಾದಂತೆ ಭಾಸವಾಗುತ್ತಿದೆ. ನಾನು ದುರಹಂಕಾರಿಯಾಗಿದ್ದುದರಿಂದ ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. ಕಾರಣವೇನಂದರೆ, ನಾನು ದಂಗೆಕೋರಳಾಗಿದ್ದೆ. ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. ಮನೆಯಲ್ಲಿಯೂ ಸಹ ಸಾವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us