Bible Versions
Bible Books

Lamentations 1:22 (MATTHEW_10)

Versions

KNV   ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.
ERVKN   “ನನ್ನ ಶತ್ರುಗಳು ಎಷ್ಟು ದುಷ್ಟರಾಗಿದ್ದಾರೆ ನೋಡು. ನನ್ನ ಎಲ್ಲ ಪಾಪಗಳ ನಿಮಿತ್ತ ನೀನು ನನಗೆ ಮಾಡಿದಂತೆ ಅವರಿಗೂ ಮಾಡಲು ನಿನಗೆ ಸಾಧ್ಯವಾಗುವುದು. ನಾನು ಪದೇಪದೇ ನರಳಾಡುತ್ತಿರುವುದರಿಂದ ನೀನು ಇದನ್ನು ಮಾಡಬೇಕು. ನನ್ನ ಹೃದಯವು ಅಸ್ವಸ್ಥಗೊಂಡಿರುವುದರಿಂದ ನೀನು ಇದನ್ನು ಮಾಡಬೇಕು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us