Bible Versions
Bible Books

Acts 1:14 (MATTHEW_10)

Versions

KNV   ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
ERVKN   ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us