Versions
KNV ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ERVKN ‘ದೇವರು ಇಂತೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.