Bible Versions
Bible Books

Acts 2:38 (MATTHEW_10)

Versions

KNV   ಆಗ ಪೇತ್ರನು ಅವರಿಗೆ--ನೀವು ಮಾನಸಾಂತರಪಟ್ಟು ಪಾಪಗಳ ಪರಿಹಾರಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬನು ಯೇಸು ಕ್ರಿಸ್ತನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಳ್ಳಿರಿ; ಆಗ ನೀವು ಪವಿತ್ರಾತ್ಮನ ದಾನವನ್ನು ಹೊಂದುವಿರಿ.
ERVKN   ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us